ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ಆಲ್ದೂರಿನಲ್ಲಿ ದತ್ತ ಜಯಂತಿ ಪ್ರಯುಕ್ತ ಶೋಭಾ ಯಾತ್ರೆ

ಚಿಕ್ಕಮಗಳೂರು : ದತ್ತ ಜಯಂತಿ ಹಿನ್ನಲೆಯಲ್ಲಿ ಜಿಲ್ಲೆಯ ಹಲವೆಡೆ ಶೋಭಯಾತ್ರೆ ಸೇರಿದಂತೆ ಹಲವು ವೇದಿಕೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ತಾಲೂಕಿನ ಆಲ್ದೂರು ಪಟ್ಟಣದಲ್ಲಿ ಅದ್ದೂರಿ ಶೋಭಾಯಾತ್ರೆ ನಡೆದಿದೆ.

ಸುತ್ತಮುತ್ತಲಿನ ಗ್ರಾಮಗಳ ನೂರಾರು ಯುವಕರು ಮೆರವಣಿಗೆಯಲ್ಲಿ ಪಾಲ್ಗೊಂಡು ಹಿಂದೂ ಪರ ಘೋಷಣೆಗಳನ್ನು ಕೂಗಿತ್ತಾ ಡಿಜೆ ಸದ್ದಿಗೆ ಸ್ಟೆಪ್ಸ್ ಹಾಕಿದ್ರು. ದತ್ತಾತ್ರೆಯರ ಮೂರ್ತಿಯನ್ನು ಅಡ್ಡೆಯಲ್ಲಿ ಹೊತ್ತು ಮೆರವಣಿಗೆಯಲ್ಲಿ ಸಾಗಲಾಯಿತು. ಆಲ್ದೂರು ಮತೀಯ ಸೂಕ್ಷ್ಮ ಪ್ರದೇಶ ವಾದ್ದರಿಂದ ಹೆಚ್ಚಿನ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ.

Edited By : PublicNext Desk
Kshetra Samachara

Kshetra Samachara

12/12/2024 08:01 pm

Cinque Terre

300

Cinque Terre

0

ಸಂಬಂಧಿತ ಸುದ್ದಿ