ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್ ಗೆ ಐಟಿ ಉದ್ಯೋಗಿಗಳು & ಎನ್ ಜಿಒ ಶ್ರದ್ಧಾಂಜಲಿ

ಬೆಂಗಳೂರು: ಆತ್ಮಹತ್ಯೆಗೆ ಶರಣಾದ ಟೆಕ್ಕಿ ಅತುಲ್ ಸುಭಾಷ್ ಅವರಿಗೆ ಸೇವ್ ಇಂಡಿಯಾ ಫ್ಯಾಮಿಲಿ ಫೌಂಡೇಶನ್ ವತಿಯಿಂದ ಸರ್ಜಾಪುರ ರಸ್ತೆಯ ಇಕೋ ಸ್ಪೇಸ್ ಮುಂಭಾಗದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.

ಐಟಿ ಉದ್ಯೋಗಿಗಳು ಮತ್ತು ಎನ್ ಜಿಒ ಸದಸ್ಯರು ಭಾಗಿಯಾಗಿ ಮೇಣದ ಬತ್ತಿ ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಿ, ಅಗಲಿದ ತಮ್ಮ ಸಹಪಾಠಿಯ ಸಾವಿಗೆ ನ್ಯಾಯ ಬೇಕೆಂದು ಒತ್ತಾಯಿಸಿದರು.

Edited By : Manjunath H D
PublicNext

PublicNext

12/12/2024 10:13 pm

Cinque Terre

8.47 K

Cinque Terre

0

ಸಂಬಂಧಿತ ಸುದ್ದಿ