ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೃಷಿ ಅಧಿಕಾರಿ ಮೇಲ ದಾಖಲಾಗಿರುವ ಎಫ್.ಐ.ಆರ್‌ ರದ್ದುಪಡಿಸುವಂತೆ ಮನವಿ,

ಚಿತ್ರದುರ್ಗ:ಬೀಜ ಮೈ ಮೇಲೆ ಬಿದ್ದು ಸೊಂಟ ಮುರಿದಿದೆ ಎಂದು ರೈತರೊಬ್ಬರು ನೀಡಿದ (Agricultural Officer) ದೂರಿನ ಮೇಲೆ ಕೃಷಿ ಅಧಿಕಾರಿ ಮೇಲೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್.ಐ.ಆರ್‌ ರದ್ದುಪಡಿಸುವಂತೆ ಆಗ್ರಹಿಸಿ ಕೃಷಿ ಜಂಟಿ ನಿರ್ದೇಶಕರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.

ದೊಡ್ಡ ಸಿದ್ದವ್ವನಹಳ್ಳಿ ಗ್ರಾಮದ ರಾಘವೇಂದ್ರ ಎನ್ನುವ ರೈತಕಡ್ಲೆ ಬಿತ್ತನೆ ಬೀಜದ ಚೀಲ ಬಿದ್ದಿದೆ ಎಂದು ಕೋಟೆ ಪೊಲೀಸ್ ಠಾಣೆಯಲ್ಲಿ ಸಹಾಯಕ ಕೃಷಿ ಅಧಿಕಾರಿ ಆಶಾ ಅವರ ಮೇಲೆ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಇದು ಕೃಷಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ, ಸಿಬ್ಬಂದಿ ಭಯ ಪಡುವಂತಾಗಿದೆ ಎಂದು ಕೃಷಿ ಇಲಾಖೆ (Agricultural Officer) ಆದಾಯ ನಿಯೋಗ ನೋವು ತೋಡಿಕೊಂಡಿತು.

ಸಹಾಯಕ ಕೃಷಿ ಅಧಿಕಾರಿ ಮೇಲೆ ದಾಖಲಾಗಿರುವ ಎಫ್‌ ಐಆರ್ ರದ್ದು ಪಡಿಸುವಂತೆ ಆಗ್ರಹಿಸಿ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಡೀಸಿ ಟಿ.ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಿತು.

Edited By : PublicNext Desk
Kshetra Samachara

Kshetra Samachara

13/12/2024 10:14 am

Cinque Terre

800

Cinque Terre

0

ಸಂಬಂಧಿತ ಸುದ್ದಿ