ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಕಲೇಶಪುರ : ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸುಗ್ಗಿ ಕುಣಿತಕ್ಕೆ ಹೆಜ್ಜೆ ಹಾಕಿದ ಸಬ್ ಇನ್ಸ್ಪೆಕ್ಟರ್ ಮಹೇಶ್

ಸಕಲೇಶಪುರ : ತಾಲ್ಲೂಕು ನಾಲ್ಕನೆಯ ಕನ್ನಡ ಸಾಹಿತ್ಯ ಸಮ್ಮೇಳನ ಇಂದಿನಿಂದ ಆರಂಭವಾಗಿದ್ದು ಸಮ್ಮೇಳನದಲ್ಲಿ ಸುಗ್ಗಿ ಕುಣಿತಕ್ಕೆ ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಮಹೇಶ್ ಹೆಜ್ಜೆ ಹಾಕಿದ್ದಾರೆ. ಶ್ರೀ ಬ್ಯಾಕರವಳ್ಳಿ ಗುರುವೇಗೌಡರ ಕಲ್ಯಾಣ ಮಂಟಪದಲ್ಲಿ ಸಮ್ಮೇಳನ ನಡೆಯಲಿದೆ. ಸಾಹಿತಿ, ರಂಗಕರ್ಮಿ ಪ್ರಸಾದ್ ರಕ್ಷಿದಿ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸಮ್ಮೇಳನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಉದ್ಘಾಟಿಸಿದರು.ಸಮಾರಂಭದಲ್ಲಿ ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಅಧ್ಯಕ್ಷತೆ ವಹಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

13/12/2024 01:42 pm

Cinque Terre

280

Cinque Terre

0