ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

BREAKING: ನಟ ದರ್ಶನ್‌ ಸೇರಿ 7 ಆರೋಪಿಗಳಿಗೆ ಜಾಮೀನು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿ ಏಳು ಜನ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳಿಗೆ ರಿಲೀಫ್ ಸಿಕ್ಕಂತಾಗಿದೆ.

ನಟ ದರ್ಶನ್, ಪವಿತ್ರಾಗೌಡ, ನಾಗರಾಜು, ಅನುಕುಮಾರ್, ಜಗದೀಶ್, ಲಕ್ಷ್ಮಣ್, ಪ್ರದೋಶ್ ರಾವ್ ಸೇರಿದಂತೆ 7 ಆರೋಪಿಗಳಿಗೂ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಜೈಲು ಸೇರಿದ್ದ ನಟ ದರ್ಶನ್ ಹಾಗೂ ಗ್ಯಾಂಗ್ ಗೆ 6 ತಿಂಗಳ ಬಳಿಕ ಹೈಕೋರ್ಟ್ ನಲ್ಲಿ ಜಾಮೀನು ಮಂಜೂರಾಗಿದೆ.

Edited By : Nagaraj Tulugeri
PublicNext

PublicNext

13/12/2024 02:41 pm

Cinque Terre

46.1 K

Cinque Terre

3

ಸಂಬಂಧಿತ ಸುದ್ದಿ