ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಜಾಮೀನು ಸಿಕ್ಕಿದೆ.. ಈ ಸುದ್ದಿ ತಿಳಿಯುತ್ತಲೇ ಅಭಿಮಾನಿಗಳು ಸಂತೋಷಗೊಂಡಿದ್ದಾರೆ.
ಪವಿತ್ರ ಗೌಡಗೆ ಜಾಮೀನು ಸಿಕ್ಕಿದ್ದಂತೆ ಈ ಕುರಿತು ಮಾಧ್ಯಮಗಳೊಂದಿಗೆ ಪವಿತ್ರ ಗೌಡ ತಾಯಿ ಪ್ರತಿಕ್ರಿಯಿಸಿದ್ದು, ನನ್ನ ಮಗಳಿಗೆ ಜಾಮೀನು ಸಿಕ್ಕು, ಬಿಡಿಗಡೆಯಾಗಿರೋದು ಖುಷಿತಂದಿದೆ ಎಂದು ಭಾವುಕರಾಗಿದ್ದಾರೆ.
PublicNext
13/12/2024 03:21 pm