ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 7 ಆರೋಪಿಗಳಿಗೂ ಬೇಲ್‌ - ದರ್ಶನ್ ಪರ ವಕೀಲ ಸುನೀಲ್ ಹೇಳಿದ್ದೇನು..!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊಲೆ ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಪ್ರಮುಖ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಇನ್ನು ಕುರಿತು ದರ್ಶನ್ ಪರ ವಕೀಲ ಸುನೀಲ್ ಅವರು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ್ದು, ನಟ ದರ್ಶನ್, ಪವಿತ್ರಾಗೌಡ, ನಾಗರಾಜು, ಅನುಕುಮಾರ್, ಜಗದೀಶ್, ಲಕ್ಷ್ಮಣ್, ಪ್ರದೋಶ್ ರಾವ್ ಸೇರಿದಂತೆ 7 ಆರೋಪಿಗಳಿಗೂ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ ಎಂದು ವಕೀಲರು ಹೇಳಿದ್ದಾರೆ.

ಇನ್ನು ನಟ ದರ್ಶನ್ ಹಾಗೂ ಗ್ಯಾಂಗ್ ಗೆ 6 ತಿಂಗಳ ಬಳಿಕ ಹೈಕೋರ್ಟ್ ನಲ್ಲಿ ಜಾಮೀನು ಮಂಜೂರು ಮಾಡಲಾಗಿದೆ.

Edited By : Manjunath H D
PublicNext

PublicNext

13/12/2024 03:26 pm

Cinque Terre

13.18 K

Cinque Terre

1

ಸಂಬಂಧಿತ ಸುದ್ದಿ