ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ : ಕರಿಬಸವೇಶ್ವರ ಸ್ವಾಮಿಯ 102ನೇ ವರ್ಷದ ಕಾರ್ತಿಕ ಮಾಸದ ರಥೋತ್ಸವ

ಚಳ್ಳಕೆರೆ : ತಾಲ್ಲೂಕಿನ ತಿಮ್ಮಪ್ಪಯ್ಯನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಭ್ರಮ ಸಡಗರದಿಂದ ಶ್ರೀ ಕರಿಬಸವೇಶ್ವರ ಸ್ವಾಮಿಯ ರಥೋತ್ಸವ ಅದ್ದೂರಿಯಾಗಿ ಜರುಗಿತು.

ಬೆಳಗ್ಗೆ 8:00 ಗಂಟೆಯಿಂದಲೇ ಬಣ್ಣ ಬಣ್ಣದ ಬಾವುಟಗಳಿಂದ ರಥವನ್ನು ಶೃಂಗಾರ ಮಾಡಲಾಯಿತು.ಮಧ್ಯಾಹ್ನ 12 ಗಂಟೆಗೆ ಶ್ರೀ ಕರಿಬಸವೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ರಥದಲ್ಲಿ ಸಕಲ ಪೂಜಾ ವಿಧಿ ವಿಧಾನಗಳಿಂದ ಪ್ರತಿಷ್ಠಾಪಿಸಿ ರಥಕ್ಕೆ ಚಾಲನೆ ನೀಡಲಾಯಿತು.

Edited By : PublicNext Desk
Kshetra Samachara

Kshetra Samachara

13/12/2024 04:46 pm

Cinque Terre

980

Cinque Terre

0

ಸಂಬಂಧಿತ ಸುದ್ದಿ