ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೇರದಾಳಕ್ಕೆ ನಾಳೆ ಸಚಿವ ಜಮೀರ ಅಹಮ್ಮದಖಾನ

ರಬಕವಿ-ಬನಹಟ್ಟಿ:

ಶನಿವಾರ ಮಧ್ಯಾಹ್ನ 12ಗಂಟೆಗೆ ತೇರದಾಳ ಪಟ್ಟಣಕ್ಕೆ ವಸತಿ ಮತ್ತು ಅಲ್ಪಸಂಖ್ಯಾತರ ಸಚಿವ ಜಮೀರ ಅಹಮ್ಮದಖಾನ್ ಆಗಮಿಸಲಿದ್ದಾರೆ. ಅಲ್ಲಿನ ಸರ್ಕಾರಿ ಉರ್ದು ಪ್ರೌಢ ಶಾಲೆ ಹಾಗೂ ಅಮನ್ ಬ್ಯಾಂಕ್ ಗಳ ನೂತನ ಕಟ್ಟಡ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.

Edited By : PublicNext Desk
Kshetra Samachara

Kshetra Samachara

13/12/2024 09:34 pm

Cinque Terre

460

Cinque Terre

0

ಸಂಬಂಧಿತ ಸುದ್ದಿ