ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಲ್.ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು - ಆಸ್ಪತ್ರೆಗೆ ದಾಖಲು

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲಕೃಷ್ಣ ಅಡ್ವಾಣಿ ಅಸ್ವಸ್ಥರಾಗಿದ್ದಾರೆ. ಅವರನ್ನು ನವದೆಹಲಿಯ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

97 ವರ್ಷ ವಯಸ್ಸಿನ ಅಡ್ವಾಣಿ ಅವರ ಆರೋಗ್ಯದ ಬಗ್ಗೆ ವೈದ್ಯರು ನಿಗಾ ವಹಿಸಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಅವರು ನಿನ್ನ ಶುಕ್ರವಾರ ಅಸ್ವಸ್ಥರಾಗಿದ್ದರು.

Edited By : Nagaraj Tulugeri
PublicNext

PublicNext

14/12/2024 10:43 am

Cinque Terre

31.04 K

Cinque Terre

9

ಸಂಬಂಧಿತ ಸುದ್ದಿ