ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಅಕ್ರಮ ಮದ್ಯ ಮಾರಾಟ, ವ್ಯಕ್ತಿ ಅರೆಷ್ಟ್ ! ಮದ್ಯ ಪೊಲೀಸ್ ವಶ

ಕುಂದಗೋಳ : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು ಬಂಧಿತರಿಂದ ಮದ್ಯ ವಶಕ್ಕೆ ಪಡೆದಿದ್ದಾರೆ.

ಹೌದು ! ಕುಂದಗೋಳ ತಾಲೂಕಿನ ಮತ್ತಿಗಟ್ಟಿ ಗ್ರಾಮದಲ್ಲಿ ರಾಜಪ್ಪ ದುರಗಪ್ಪ ವಡ್ಡರ ಎಂಬಾತ ಮದ್ಯ ಮಾರಾಟ ಮಾಡುವ ವೇಳೆ ಪೊಲೀಸರು ಬಂಧಿಸಿ, ಬಂಧಿತನಿಂದ 20 ಒರಿಜಿನಲ್ ಚಾಯ್ಸ್ ಡಿಲಕ್ಸ್ ವಿಸ್ಕಿ 90 ಎಂ.ಎಲ್ ಟೆಟ್ರಾ ಪಾಕೆಟ್, ಪ್ಲಾಸ್ಟಿಕ್ ಗ್ಲಾಸ್ ವಶಕ್ಕೆ ಪಡೆದಿದ್ದಾರೆ.

ಡಿ.1 ರಂದು ಈ ಘಟನೆ ನಡೆದಿದ್ದು ತಡವಾಗಿ ಪ್ರಕರಣ ದಾಖಲಾಗಿದೆ, ಗುಡಗೇರಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Edited By : PublicNext Desk
Kshetra Samachara

Kshetra Samachara

14/12/2024 11:19 am

Cinque Terre

10.11 K

Cinque Terre

0

ಸಂಬಂಧಿತ ಸುದ್ದಿ