ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

WATCH: ಜೈಲಿನಿಂದ ಹೊರಬರುವಾಗ ಅಲ್ಲು ಅರ್ಜುನ್ ಗತ್ತು ಹೇಗಿತ್ತು ನೋಡಿ

ಹೈದರಾಬಾದ್: ಪುಷ್ಪ 2 ಸಿನಿಮಾ ರಿಲೀಸ್‌ಗೂ ಮುನ್ನ ನಡೆದಿದ್ದ ಪ್ರೀಮಿಯರ್ ಶೋ ವೇಳೆ ಥಿಯೇಟರ್‌ನಲ್ಲಿ ಮಹಿಳೆ ಕಾಲ್ತುಳಿತದಿಂದ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ನಿನ್ನೆ ಬಂಧಿಸಿದ್ದರು. ನಂತರ ಅವರನ್ನು ಚಂಚಲಗುಡ ಜೈಲಿನಲ್ಲಿ ಇರಿಸಲಾಗಿತ್ತು.

ಈ ನಡುವೆ ಕೋರ್ಟ್ ಅಲ್ಲು ಅರ್ಜುನ್‌ಗೆ ಜಾಮೀನು ಮಂಜೂರು ಮಾಡಿದೆ. ಜಾಮೀನು ಆದೇಶ ಪ್ರತಿಯೊಂದಿಗೆ ಜೈಲು ಅಧಿಕಾರಿಗಳು ಅಲ್ಲು ಅರ್ಜುನ್‌ರನ್ನು ರಿಲೀಸ್ ಮಾಡಿದ್ದಾರೆ. ಅಲ್ಲು ರಿಲೀಸ್ ಆಗುತ್ತಲೇ ಅವರ ಅಭಿಮಾನಿಗಳು ಜೈಲು ಆವರಣದಲ್ಲಿ ಜಮಾಯಿಸಿದ್ದರು. ಜೈಲಿನಿಂದ ಹೊರಬರುತ್ತಲೇ ತಮ್ಮದೇ ಶೈಲಿಯಲ್ಲಿ ಅಭಿಮಾನಿಗಳತ್ತ ಅಲ್ಲು ಅರ್ಜುನ್ ಲುಕ್ ಕೊಟ್ಟಿದ್ದಾರೆ.

Edited By : Nagaraj Tulugeri
PublicNext

PublicNext

14/12/2024 02:24 pm

Cinque Terre

17.4 K

Cinque Terre

2

ಸಂಬಂಧಿತ ಸುದ್ದಿ