ಹುಬ್ಬಳ್ಳಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೈಯಲ್ಲಿ ಬೈಬಲ್ ಹಿಡ್ಕೊಂಡು ಅಂಬೇಡ್ಕರ್‌ರವರ ಸಂವಿಧಾನದ ಬಗ್ಗೆ ಮಾತಾಡ್ತಾರೆ, ಕಾಂಗ್ರೆಸ್‌ನವರು ಸಂವಿಧಾನದ ಸುಖಾಸುಮ್ಮನೆ ಮಾತನಾಡುತ್ತಾರೆ. ಆದ್ರೆ ಮುಖ್ಯವಾಘಿ ಇವರ ಕೈಯಲ್ಲಿರೋದು ಬೈಬಲ್ ಎಂದು ಪ್ರತಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ ಆರೋಪ ಮಾಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
15/12/2024 08:18 am