ಹುಬ್ಬಳ್ಳಿ: ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಕುರಿತು ಚರ್ಚೆ ಮಾಡಲು ಸಿದ್ಧರಿದ್ದೇವೆ. ಆದ್ರೆ ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ನೀರಾವರಿ ಸೇರಿದಂತೆ ಎಲ್ಲ ವಿಚಾರವಾಗಿ ಚರ್ಚೆ ಮಾಡಲು ನಾವು ಸಿದ್ಧರಿದ್ದೇವೆ. ಆದ್ರೆ ಬಿಜೆಪಿಯವರಿಗೆ ರಾಜಕಾರಣವೇ ಮುಖ್ಯ. ಅವರಲ್ಲಿ ಯಾವುದೇ ಒಗ್ಗಟ್ಟಿಲ್ಲ ಉತ್ತರ ಕರ್ನಾಟಕಭಾಗದ ಚರ್ಚೆ ಮಾಡಲು ಅವರೇ ಸಿದ್ಧರಿಲ್ಲ ಎಂದು ಹುಬ್ಬಳ್ಳಿಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
15/12/2024 09:01 am