ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಲಾರಿ, 2 ಕಾರುಗಳ ನಡುವೆ ಸರಣಿ ಅಪಘಾತ - 4 ಎಮ್ಮೆಗಳ ಸಾವು

ಚಿತ್ರದುರ್ಗ: ಲಾರಿ ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತವುಂಟಾದ ಪರಿಣಾಮ 4 ಎಮ್ಮೆಗಳು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ.

ಲಾರಿ ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತವುಂಟಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ಎಮ್ಮೆಗಳಿಗೆ ಡಿಕ್ಕಿ ಅದೃಷ್ಟವಶಾತ್ ವಾಹನ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Edited By : Vijay Kumar
PublicNext

PublicNext

15/12/2024 11:02 am

Cinque Terre

8.73 K

Cinque Terre

0

ಸಂಬಂಧಿತ ಸುದ್ದಿ