ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮಹದಾಯಿ ಬಗ್ಗೆ ಜೋಶಿ, ಶೆಟ್ಟರ್ ಗಮನಹರಿಸಬೇಕು - ಡಿಸಿಎಂ ಡಿಕೆಶಿ

ಹುಬ್ಬಳ್ಳಿ: ಮಹದಾಯಿ ಯೋಜನೆ ಜಾರಿ ವಿಚಾರದಲ್ಲಿ ನಮ್ಮ‌ ಸರ್ಕಾರ ಬದ್ಧವಿದೆ.‌ ಟೆಂಡರ್ ಕರೆಯುವ ವಿಚಾರವಾಗಿ ನಾವು ಈಗಾಗಲೇ ಎಲ್ಲವನ್ನೂ ಸಿದ್ಧ ಮಾಡಿಕೊಂಡಿದ್ದೇವೆ. ಜಗದೀಶ ಶೆಟ್ಟರ್ ಹಾಗೂ ಪ್ರಹ್ಲಾದ್ ಜೋಶಿ ಇದರ ಬಗ್ಗೆ ಗಮನಹರಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅರಣ್ಯ ಇಲಾಖೆ ಅನುಮತಿ ಸಿಗುವ ಭರವಸೆ ಇದೆ. ಅನುಮತಿ ಸಿಕ್ಕರೆ ಕಾಮಗಾರಿ ಆರಂಭ ಮಾಡಲಿದ್ದೇವೆ ಎಂದರು.

ಇನ್ನು ಕೋವಿಡ್ ಹಗರಣದ ಪ್ರಕರಣ ವಿಚಾರ, ಮೈಕೆಲ್ ಡಿ‌ ಕುನ್ಹಾ ವರದಿ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಈ‌ ಬಗ್ಗೆ ತನಿಖೆಯಾಗಬೇಕು, ತನಿಖೆ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

15/12/2024 11:14 am

Cinque Terre

11.65 K

Cinque Terre

1

ಸಂಬಂಧಿತ ಸುದ್ದಿ