ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಕೆಎಸ್‌ಆರ್‌ಟಿಸಿ ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ

ಕೋಲಾರ: ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕೋಲಾರ ನಗರದ ಕ್ಲಾಕ್‌ ಟವರ್ ಬಳಿ ನಡೆದಿದೆ.‌

ದ್ವಿಚಕ್ರ ವಾಹನಕ್ಕೆ ಸಾರಿಗೆ ಬಸ್ ಟಚ್ ಮಾಡಿದ ಪರಿಣಾಮವಾಗಿ ದ್ವಿಚಕ್ರ ವಾಹನದ ಸವಾರ ಕೆಳಗೆ ಬಿದ್ದ ಹಿನ್ನಲೆ ಕೆಎಸ್‌ಆರ್‌ಟಿಸಿ ಬಸ್ ಚಾಲಕ ರಾಧಕೃಷ್ಣ ಮತ್ತು ನಿರ್ವಾಹಕ ನಂಜುಂಡಪ್ಪ ಅವರ ಮೇಲೆ‌ ಹಲ್ಲೆಯನ್ನು ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ರಕ್ಷಣೆ ಮಾಡಿದ್ದಾರೆ. ಕೋಲಾರ ನಗರಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By : Nagesh Gaonkar
PublicNext

PublicNext

15/12/2024 12:43 pm

Cinque Terre

15.74 K

Cinque Terre

3