ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

AUS vs IND 3rd Test: ಹೆಡ್, ಸ್ಮಿತ್ ಶತಕದ ಅಬ್ಬರ - ಆಸೀಸ್‌ನಿಂದ 405/7 ಸ್ಕೋರ್ ದಾಖಲು

ಗಬ್ಬಾ: ಭಾರತ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಹಾಗೂ ಸ್ಟೀವ್ ಸ್ಮಿತ್ ಶತಕದ ಸಹಾಯದಿಂದ ಆಸ್ಟ್ರೇಲಿಯಾ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 7 ವಿಕೆಟ್ ನಷ್ಟಕ್ಕೆ 405 ರನ್‌ ಗಳಿಸಿದೆ.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಸೀಸ್ ತಂಡವನ್ನು ಕಟ್ಟಿಹಾಕುವಲ್ಲಿ ವಿಫಲರಾದರು. ಟ್ರಾವಿಸ್ ಹೆಡ್ 152 ರನ್, ಸ್ಟೀವ್ ಸ್ಮಿತ್ 101 ರನ್, ಅಲೆಕ್ಸ್ ಕ್ಯಾರಿ 45 ರನ್* ಗಳಿಸಿದ್ದಾರೆ. ಇತ್ತ ಭಾರತದ ಪರ ಜಸ್‌ಪ್ರೀತ್ ಬುಮ್ರಾ 5 ವಿಕೆಟ್ ಉರುಳಿಸಿದರೆ, ಮೊಹಮ್ಮದ್ ಸಿರಾಜ್ ಹಾಗೂ ನಿತಿಶ್ ಕುಮಾರ್ ರೆಡ್ಡಿ ತಲಾ 1 ವಿಕೆಟ್ ಪಡೆದುಕೊಂರಿದ್ದಾರೆ.

Edited By : Vijay Kumar
PublicNext

PublicNext

15/12/2024 01:37 pm

Cinque Terre

23.47 K

Cinque Terre

1

ಸಂಬಂಧಿತ ಸುದ್ದಿ