ಮಂಡ್ಯ : ವಿಶ್ವವಿಖ್ಯಾತ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ಹಿಂದೂ ದೇವರ ಫೋಟೋ ಜೊತೆ ಯೇಸು ಫೋಟೋ ಮಾರಾಟ ಮಾಡುತ್ತಿರುವ ವಿಚಾರಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಜರುಗಿದೆ.
ಈ ವಿಚಾರವಾಗಿ ಪಾಂಡಿದೊರೆ ಎಂಬ ಹಿಂದೂ ಸಂಘಟನೆ ಕಾರ್ಯಕರ್ತ ವ್ಯಾಪಾರಿಗಳನ್ನ ಪ್ರಶ್ನೆ ಮಾಡಿದ್ದು ಇಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅಂಗಡಿ ಇಡಲು ಅವಕಾಶ ನೀಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
-ಅರುಣ್ ಪ್ರಸಾದ್ ಪಬ್ಲಿಕ್ ನೆಕ್ಸ್ಟ್, ಮಂಡ್ಯ
PublicNext
15/12/2024 07:11 pm