ಅಣ್ಣಿಗೇರಿ: ಪಟ್ಟಣದ ಆರಾಧ್ಯ ದೈವ ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಶ್ರೀ ಅಮೃತೇಶ್ವರ ರಥೋತ್ಸವ ಇಂದು ಸಾಯಂಕಾಲ ಬಹಳ ವಿಜ್ರಮಣೆಯಿಂದ ಸಾವಿರಾರು ಭಕ್ತರ ಹರ ಹರ ಮಹಾದೇವ ಎಂಬ ಜೈ ಘೋಷಗಳ ಮಧ್ಯೆ ರಥೋತ್ಸವ ನಡೆಯಿತು. ಇನ್ನು ನಾಡಿನ ನಾನಾ ಭಾಗದಿಂದ ಬಂದ ಭಕ್ತರು ಮುಂಜಾನೆಯಿಂದಲೇ ದೇವರಿಗೆ ವಿಶೇಷವಾದ ಪೂಜೆಗಳನ್ನು ನೆರವೇರಿಸಿ ಪ್ರಸಾದ ಸ್ವೀಕರಿಸಿ ರಥೋತ್ಸವದಲ್ಲಿ ಭಾಗಿಯಾದರು.
Kshetra Samachara
15/12/2024 07:42 pm