ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಒಂದೇ ವೇದಿಕೆಯಲ್ಲಿ ಡಿಕೆಶಿ, ಪ್ರಹ್ಲಾದ ಜೋಶಿ, ಹೊರಟ್ಟಿ- ಅವ್ವ ಕಾರ್ಯಕ್ರಮ ಉದ್ಘಾಟನೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಭಾಪತಿ ಬಸವರಾಜ ಹೊರಟ್ಟಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಹೌದು... ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಅವ್ವ ಸೇವಾ ಟ್ರಸ್ಟ್ ವತಿಯಿಂದ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಅವರ 14ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಾಧಕರಿಗೆ 'ಅವ್ವ ಪ್ರಶಸ್ತಿ' ಪ್ರದಾನ ಸಮಾರಂಭವನ್ನು ಡಿ.ಕೆ. ಶಿವಕುಮಾರ್ ಮತ್ತು ಪ್ರಹ್ಲಾದ ಜೋಶಿ ಜಂಟಿಯಾಗಿ ಉದ್ಘಾಟನೆ ಮಾಡಿದರು. ಸಾಕಷ್ಟು ಗಣ್ಯರು ಉಪಸ್ಥಿತರಿದ್ದರು.

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

15/12/2024 08:53 pm

Cinque Terre

28.96 K

Cinque Terre

0

ಸಂಬಂಧಿತ ಸುದ್ದಿ