ನರಗುಂದ : ನರಗುಂದ ತಾಲ್ಲೂಕಿನ ಹುಣಶೀಕಟ್ಟಿ ಗ್ರಾಮದಿಂದ ನವಲಗುಂದ ತಾಲ್ಲೂಕಿನ ಅಳಗವಾಡಿ ಗ್ರಾಮದವರಗೆ ಅಂದಾಜು 2.50 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ಸಲುವಾಗಿ ಭೂಮಿ ಪೂಜೆ ನೆರವೇರಿಸಲಾಯ್ತು.
ಭೂಮಿ ಪೂಜೆ ಕಾರ್ಯಕ್ರಮವನ್ನು ಶಾಸಕ ಸಿ.ಸಿ.ಪಾಟೀಲ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಹುಣಶೀಕಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಒಟ್ಟು 38 ಕಿ.ಮೀ ರಸ್ತೆಯ ಕಾಮಗಾರಿ ಮಾಡಲಾಗುತ್ತಿದೆ.
PublicNext
16/12/2024 10:28 am