ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ : ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ‌ ಪಡೆದ ಪೊಲೀಸರು

ಬೆಳಗಾವಿ : ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.‌

ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಶುಲ್ಕ, ಬಸ್ ಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗೆ ಒತ್ತಾಯಿಸಿ ಚೆನ್ನಮ್ಮನ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿದ್ದ ಎಬಿವಿಪಿ ವಿದ್ಯಾರ್ಥಿ ಸಂಘಟನೆಯು ಸ್ಥಳಕ್ಕೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಬರುವಂತೆ ಪಟ್ಟು ಹಿಡಿದ್ದಿದ್ದರು, ರಸ್ತೆ ತಡೆ ಹಿನ್ನೆಲೆ ಎಬಿವಿಪಿ ಕಾರ್ಯಕರ್ತರು ವಶಕ್ಕೆ ಪಡೆಯಲಾಗಿದೆ.‌

Edited By : Ashok M
PublicNext

PublicNext

16/12/2024 01:22 pm

Cinque Terre

22.28 K

Cinque Terre

0

ಸಂಬಂಧಿತ ಸುದ್ದಿ