ಮೊಳಕಾಲ್ಮುರು : ಹೆದ್ದಾರಿ ದಾಟುತ್ತಿದ್ದ ಚಿರತೆಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲಿಯೇ ಸಾವನ್ನಪ್ಪಿದೆ.
ರಾಷ್ಟ್ರೀಯ ಹೆದ್ದಾರಿಯ ಕಣ್ಣಕುಪ್ಪೆ ಗೇಟ್ ಬಳಿ ಮಂಗಳವಾರ ರಾತ್ರಿ 7 ಗಂಟೆಗೆ ಈ ಘಟನೆ ನಡೆದಿದೆ, ಹೆದ್ದಾರಿ ದಾಟುತ್ತಿದ್ದ ಚಿರತೆಗೆ ವೇಗವಾಗಿ ಬಂದ ಲಾರಿಯು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದೆ.
Kshetra Samachara
17/12/2024 08:48 pm