ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕೋಡಿ : ಪತಿಯ ಸಾವಿನಿಂದ ಆಘಾತಕ್ಕೊಳಗಾಗಿ ಪತ್ನಿ ಸಾವು

ಚಿಕ್ಕೋಡಿ :ತಾಲ್ಲೂಕಿನ ಮಾಂಜರಿ ಗ್ರಾಮದಲ್ಲಿ ಪತಿಯ ಸಾವಿನಿಂದ ಆಘಾತಕ್ಕೆ ಒಳಗಾಗಿ ಒಂದು ದಿನದ ಅಂತರದಲ್ಲಿ ಪತ್ನಿಯೂ ಮೃತಪಟ್ಟಿದ್ದಾರೆ.

ದಾದು ಅಣ್ಣಪ್ಪ ನರವಾಡೆ (72) ಅನಾರೋಗ್ಯದಿಂದ ಮಂಗಳವಾರ ನಿಧನರಾದರು. ಅಂದೇ ಅವರ ಅಂತ್ಯಕ್ರಿಯೆ ನಡೆಯಿತು. ಪತಿಯ ನಿಧನದ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ನೀರು ಇಡುವ ಕಾರ್ಯಕ್ರಮ ಪೂರ್ಣಗೊಳಿಸಿದ ಕೆಲವೇ ಕ್ಷಣಗಳಲ್ಲಿ ಪತ್ನಿ ಮಹಾದೇವಿ ನರವಾಡೆ (65) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Edited By : PublicNext Desk
Kshetra Samachara

Kshetra Samachara

19/12/2024 10:17 am

Cinque Terre

61.08 K

Cinque Terre

0

ಸಂಬಂಧಿತ ಸುದ್ದಿ