ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪದ್ಮಶ್ರೀ ಪುರಸ್ಕೃತ, ಗಾಯಕ ಮೊಗಿಲಯ್ಯ ಇನ್ನಿಲ್ಲ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹಾಗೂ ತೆಲುಗು ಚಲನಚಿತ್ರ ಬಾಲಗಂನಲ್ಲಿ ತಮ್ಮ ಹಾಡಿನ ಮೂಲಕ ಖ್ಯಾತಿ ಗಳಿಸಿದ ಮೊಗಿಲಯ್ಯನವರು ಮೂತ್ರಪಿಂಡದ ಕಾಯಿಲೆಯಿಂದ ಇಂದು (ಡಿ.19) ಬೆಳಗ್ಗೆ ವಿಧಿವಶರಾಗಿದ್ದಾರೆ. ವಾರಂಗಲ್‌ನ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

73 ವರ್ಷದ ಮೊಗಿಲಯ್ಯ ಅವರು ಹಲವು ದಿನಗಳಿಂದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದರು. ಅದಕ್ಕಾಗಿ ಸೂಕ್ತ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಆದರೆ ಇಂದು ಮೊಗಿಲಯ್ಯ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಪವನ್ ಕಲ್ಯಾಣ್ ನಟನೆಯ ‘ಭೀಮ್ಲಾ ನಾಯಕ್’ಗಾಗಿ ಶೀರ್ಷಿಕೆ ಗೀತೆಯನ್ನು ಹಾಡಿದರು.

Edited By : Nirmala Aralikatti
PublicNext

PublicNext

19/12/2024 08:03 pm

Cinque Terre

49.09 K

Cinque Terre

2