ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಡ್ಯ : ನಗರದ ದೀಪಾಲಂಕಾರ ಉದ್ಘಾಟಿಸಿದ ಸಚಿವ ಚಲುವರಾಯಸ್ವಾಮಿ

ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವ, ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಚಲುವರಾಯಸ್ವಾಮಿ ನಗರದ ಸಂಜಯ ವೃತ್ತದಲ್ಲಿ ಚಾಲನೆ ನೀಡಿದರು.

ದಸರಾದ ವಿಶೇಷ ದೀಪಾಲಂಕಾರದ ಮಾದರಿಯಲ್ಲಿ ಚೆಸ್ಕಾಂ ವತಿಯಿಂದ ನಗರದ ರಸ್ತೆಗಳಿಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು ಸಮ್ಮೇಳನ ನಡೆಯುವ ಮೂರು ದಿನವೂ ದೀಪಾಲಂಕಾರ ಇರಲಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ.ವಿಶ್ವೇಶ್ವರಯ್ಯ ಕಲಾಕೃತಿ, ಜ್ಞಾನಪೀಠ ಪುರಸ್ಕೃತರ ಭಾವಚಿತ್ರಗಳು ದೀಪಾಲಂಕಾರ ದ ಪ್ರಮುಖ ಆಕರ್ಷಣೆಯಾಗಿವೆ.

Edited By : Ashok M
PublicNext

PublicNext

20/12/2024 07:36 am

Cinque Terre

15.96 K

Cinque Terre

0

ಸಂಬಂಧಿತ ಸುದ್ದಿ