ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ : ಕೃಷಿ ಭೂಮಿ ಮೀಸಲು ಅರಣ್ಯವೆಂದು ಘೋಷಿಸದಂತೆ ಆಗ್ರಹಿಸಿ ಪ್ರತಿಭಟನೆ

ಮಡಿಕೇರಿ : ಸಿ ಆ್ಯಂಡ್ ಡಿ ಭೂಮಿಯನ್ನು ಅರಣ್ಯ ಭೂಮಿ ಎಂದು ಘೋಷಣೆ ಮಾಡಬಾರದು, ರೈತರಿಗೆ ಭೂಮಿಯ ಹಕ್ಕು ಪತ್ರವನ್ನು ನೀಡಬೇಕೆಂದು ಆಗ್ರಹಿಸಿ ಇಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದರು .

ರೈತ ಹೋರಾಟ ಸಮಿತಿ ಅಧ್ಯಕ್ಷ ಚಕ್ರವರ್ತಿ ಸುರೇಶ್ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಗಿದ್ದು ಜನರಲ್ ತಿಮ್ಮಯ್ಯ ವೃತದ ಮೂಲಕ ಸಾಗಿ ನಗರದ ಗಾಂಧಿ ಮೈದಾನದ ವರಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜನರಲ್ ತಿಮ್ಮಯ್ಯ ವೃತದ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದರು.

Edited By : PublicNext Desk
PublicNext

PublicNext

20/12/2024 12:43 pm

Cinque Terre

9.67 K

Cinque Terre

0

ಸಂಬಂಧಿತ ಸುದ್ದಿ