ಮುಲ್ಕಿ : ನಗರ ಪಂಚಾಯಿತಿಗೆ ಸ್ವಚ್ಛ ಭಾರತ್ ಮಿಷನ್ (ನಗರ) 2.0 ಯೋಜನೆಯಡಿಯಲ್ಲಿ ಸುಮಾರು 41.5 ಲಕ್ಷ ವೆಚ್ಚದ ಎಂ ಆರ್ ಎಫ್ ಘಟಕ ನಿರ್ಮಾಣ ಕಾಮಗಾರಿಯ ಕಾರ್ಯಕ್ರಮ ನಗರ ಪಂಚಾಯತ್ ತ್ಯಾಜ್ಯ ಸಂಸ್ಕರಣಾ ಘಟಕದ ಬಳಿ ನಡೆಯಿತು, ಶಿಲಾನ್ಯಾಸ ನೆರವೇರಿಸಿ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಮಹತ್ವ ನೀಡುತ್ತಿದ್ದು ನಗರ ವಾಸಿಗಳು ಸಹಕಾರ ನೀಡಿ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.
PublicNext
20/12/2024 12:50 pm