ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ : ಅಮಿತ್ ಶಾ ಹೇಳಿಕೆ ಖಂಡಿಸಿ ಪ್ರತಿಭಟನೆ

ಚಿತ್ರದುರ್ಗ : ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಬಹುಜನ ಸಮಾಜ ಪಾರ್ಟಿಯಿಂದ ಪ್ರತಿಭಟನೆ ನಡೆಸಲಾಯಿತು, ಅಮಿತ್ ಶಾ ಅವರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು , ಸಂವಿಧಾನ ಶಿಲ್ಪಿ ಅಂಬ್ಕೇಡರ್ ಗೆ ಮಾಡಿದ ಅವಮಾನ ಖಂಡಿಸುತ್ತೇವೆ ,ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದ್ದರು .

Edited By : PublicNext Desk
PublicNext

PublicNext

20/12/2024 03:59 pm

Cinque Terre

12.32 K

Cinque Terre

1

ಸಂಬಂಧಿತ ಸುದ್ದಿ