ಚಳ್ಳಕೆರೆ : ಅಕ್ರಮವಾಗಿ ಮದ್ಯವನ್ನ ಮಾರಾಟ ಮಾಡಲು ದಾಸ್ತಾನು ಮಾಡಿದ್ದ ವ್ಯಕ್ತಿಯನ್ನ ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದು ಪ್ರಕರಣವನ್ನ ದಾಖಲಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕ ಸಿ. ನಾಗರಾಜು ನೇತೃತ್ವದಲ್ಲಿ ಮನೆಯ ಮೇಲೆ ದಾಳಿ ಮಾಡಲಾಗಿದ್ದು ತಾಲ್ಲೂಕಿನ ಮತ್ಸಮುದ್ರ ಗ್ರಾಮದ ಅಂಜನಪ್ಪ ಎನ್ನುವ ವ್ಯಕ್ತಿ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಸುಮಾರು14.760 ಲೀಟರ್ ಮದ್ಯ ಹಾಗೂ 7.800 ಲೀಟರ್ ಬಿಯರ್ ಬಾಟಲಿಗಳನ್ನ ದಾಸ್ತಾನು ಮಾಡಿಕೊಂಡಿದ್ದು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದ್ದಿದಾರೆ .
PublicNext
20/12/2024 04:58 pm