ಯಲ್ಲಾಪುರ: ಕರಡಿ ದಾಳಿಯಿಂದ ವ್ಯಕ್ತಿಯೊಬ್ಬರಿಗೆ ಗಂಭೀರವಾದ ಗಾಯವಾದ ಘಟನೆ ತಾಲೂಕಿನ ಚಂದಗುಳಿ ಗ್ರಾಮದ ದೇಸಾಯಿಮನೆ ಸಮೀಪ ಶನಿವಾರ ನಡೆದಿದೆ.
ಯಲ್ಲಾಪುರ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಆರ್.ಎಸ್.ಭಟ್ ದೇಸಾಯಿಮನೆಯವರು ಬೈಕ್ ನಲ್ಲಿ ತೆರಳುತ್ತಿದ್ದಾಗ ಕರಡಿ ದಾಳಿಯಿಂದ ಗಾಯಗೊಂಡಿದ್ದಾರೆ. ಗಾಯಾಳು ಆರ್.ಎಸ್.ಭಟ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
PublicNext
21/12/2024 02:14 pm