ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ - ಸಿ.ಟಿ. ರವಿ, ಕೇಂದ್ರ ಗೃಹ ಸಚಿವ‌ ಅಮಿತ್ ಶಾ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Avb

Headline

ಕೋಲಾರ - ಸಿ.ಟಿ. ರವಿ, ಕೇಂದ್ರ ಗೃಹ ಸಚಿವ‌ ಅಮಿತ್ ಶಾ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

ಕೋಲಾರ : ಡಾ . ಬಿ. ಆರ್ ಅಂಬೇಡ್ಕರ್‌ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ಉಚ್ಚಾಟಿಸಬೇಕು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಿಂದಿಸಿರುವ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು ಪರಿಷತ್‌ ಸ್ಥಾನದಿಂದ ವಜಾ ಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ ಘಟಕದಿಂದ ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.‌ಇದೇ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮಾತನಾಡಿ ದೇಶದಲ್ಲಿ ಸಂಘಪರಿವಾರದವರಿಗೆ ಹಾಗೂ ಬಿಜೆಪಿ ಪಕ್ಷಕ್ಕೆ ಅಂಬೇಡ್ಕರ್‌ ಅವರ ಹೆಸರು ನುಂಗಲಾರದ ತುತ್ತಾಗಿದೆ ಬಿಜೆಪಿಯವರಿಗೆ ಅಧಿಕಾರಕ್ಕೇರಲು ಮಾತ್ರ ಸಂವಿಧಾನ ಬೇಕು ಆದರೆ ಅವರ ಆಶಯಗಳನ್ನು ವಿರೋಧಿಸಿಕೊಂಡು ಬಂದಿದ್ದಾರೆ ಬಿಜೆಪಿ ಪಕ್ಷದ ನಾಯಕರಲ್ಲಿ ಅಂಬೇಡ್ಕರ್‌ ಬಗ್ಗೆ ಮೊದಲಿಂದಲೂ ತಿರಸ್ಕಾರದ ಭಾವನೆ ಇದೆ ಎಂದೂ ಆರೋಪಿಸಿದರು.

Edited By : PublicNext Desk
Kshetra Samachara

Kshetra Samachara

21/12/2024 03:15 pm

Cinque Terre

60

Cinque Terre

0

ಸಂಬಂಧಿತ ಸುದ್ದಿ