ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಹೇಳಿಕೆ ಖಂಡಿಸಿ ಕರ್ನಾಟಕ ದಲಿತ ವಿಮೋಚನ ಸಮಿತಿಯಿಂದ ಮನವಿ

ಅಣ್ಣಿಗೇರಿ: ಡಾ. ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಶಾ ಅವರು ಅವಮಾನಕರ ಹೇಳಿಕೆಯನ್ನು ಖಂಡಿಸಿ ಪಟ್ಟಣದಲ್ಲಿ ಕರ್ನಾಟಕ ದಲಿತ ವಿಮೋಚನಾ ಸಮಿತಿ ಅಣ್ಣಿಗೇರಿ ಘಟಕದ ವತಿಯಿಂದ ತಶೀಲ್ದಾರ್ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಿದರು. ಈ ವೇಳೆ ಕರ್ನಾಟಕ ದಲಿತ ವಿಮೋಚನಾ ಸಮಿತಿ ಅಣ್ಣಿಗೇರಿ ಘಟಕದ ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

21/12/2024 04:34 pm

Cinque Terre

9.99 K

Cinque Terre

1

ಸಂಬಂಧಿತ ಸುದ್ದಿ