ಚಿತ್ರದುರ್ಗ ನಗರದ ತ.ರಾ.ಸು. ರಂಗಮಂದಿರದಲ್ಲಿ ಚಿತ್ರದುರ್ಗ ಜಿಲ್ಲಾ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಆಯೋಜಿಸಿದ್ದ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಸಮಾವೇಶ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಶಾಸಕ ಟಿ.ರಘುಮೂರ್ತಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟನೆಯನ್ನ ನೆರವೇರಿಸಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಕಾರಜೋಳ ಅವರು , ಖ್ಯಾತ ನ್ಯಾಯವಾದಿಗಳಾದ ಹೆಚ್.ಎಂ.ಎಸ್.ನಾಯ, ಜಿಲ್ಲಾ ಮದಕರಿ ನಾಯಕ ಸಂಸ್ಥೆಯ ಅಧ್ಯಕ್ಷರಾದ ಎಸ್.ಸಂದೀಪ್ , ಡಾ. ಹೆಚ್. ಗುಡ್ಡದೇಶ್ವರ , ಬಸವರಾಜ್, ತಿಪ್ಪಯ್ಯ, ಸವಿತಾ, ನಾಗರಾಜ್, ರಾಜ್ಯ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತರಾದ ಕಿಲಾರಿ ಜೋಗಯ್ಯ, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
22/12/2024 06:26 pm