ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ : ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು

ನ್ಯೂಯಾರ್ಕ್‌ : ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ ಜಗತ್ತಿನ ಪವರ್ ಫುಲ್ ದೇಶಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಜರ್ಮನಿ,ನ್ಯೂಯಾರ್ಕ್ ನಲ್ಲಿಯೂ ಅತುಲ್ ಸಾವಿನ‌ ನ್ಯಾಯಕ್ಕಾಗಿ ಪ್ರತಿಭಟನೆ ನಡೆದಿದೆ. ಡಿಸೆಂಬರ್ 9ರಂದು ಮಾರತಹಳ್ಳಿಯಲ್ಲಿ ಅತುಲ್ ತನ್ನ ಫ್ಲ್ಯಾಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲೂ ಪ್ರಕರಣ ಸದ್ದು ಮಾಡುತ್ತಿದೆ.

Edited By : Nirmala Aralikatti
PublicNext

PublicNext

23/12/2024 01:15 pm

Cinque Terre

73.6 K

Cinque Terre

0