ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೊಲೀಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆ

ನಾಯಕನಹಟ್ಟಿ+ಪಟ್ಟಣದದಲ್ಲಿ ಪೊಲೀಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಹನುಮಂತಪ್ಪ ಶೀರೆಹಾಳ ಮಾತನಾಡಿ,ಸಾರ್ವಜನಿಕ ಸ್ಥಳಗಳಲ್ಲಿ ಅಪರಾಧಗಳು ಕಣ್ಣಿಗೆ ಬಿದ್ದರೆ ಪೊಲೀಸರಿಗೆ ಮಾಹಿತಿ ನೀಡಬೇಕು.ಪ್ರತಿಯೊಬ್ಬರೂ ಕಾನೂನು ಪಾಲನೆ ಮಾಡಬೇಕು,ಅಪ್ರಾಪ್ತ ವಯಸ್ಸಿನವರು ಬೈಕ್ ಚಲಾಯಿಸಬಾರದು ಸಂಚಾರ ನಿಯಮ ಪಾಲಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪೊಲೀಸ್ ಠಾಣೆ ಪಿಎಸ್ಐ ದೇವರಾಜ, ಶಿವಕುಮಾರ್, ಎಎಸ್ಐ ತಿಪ್ಪೇಸ್ವಾಮಿ,ದಾದಾಪೀರ್ ಸಿಬ್ಬಂದಿಗಳಾದ ಅಣ್ಣಪ್ಪ ನಾಯ್ಕ, ಭಾಷಾ,ಸೇರಿದಂತೆ ವಿವಿಧ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Edited By : PublicNext Desk
Kshetra Samachara

Kshetra Samachara

23/12/2024 02:21 pm

Cinque Terre

440

Cinque Terre

0

ಸಂಬಂಧಿತ ಸುದ್ದಿ