ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ: ಪ್ರೊ. ರಾಜು ಅವರ ಮೇಲೆ ಹಲ್ಲೆ: ಮಹಿಳಾ ಕಾಲೇಜು ವಿದ್ಯಾರ್ಥಿಗಳಿಂದ ಮನವಿ

ಸಾಗರ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಪ್ರಾಧ್ಯಾಪಕ ಪ್ರೊ. ರಾಜು ಅವರ ಮೇಲೆ ಹಲ್ಲೆ ನಡೆಸಿರುವವರ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಸೋಮವಾರ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಕಾಲೇಜಿನ ಆವರಣದಲ್ಲಿ ಪ್ರತಿಭಟನೆ ನಡೆಸಿ ಪ್ರಾಚಾರ್ಯರ ಮೂಲಕ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಲೇಜಿನ ಪ್ರಾಚಾರ್ಯರ ರಾಜೇಶ್ವರಿ ರವರು ಘಟನೆಯನ್ನು ಖಂಡಿಸಿದರು.

Edited By : PublicNext Desk
Kshetra Samachara

Kshetra Samachara

23/12/2024 04:35 pm

Cinque Terre

10.02 K

Cinque Terre

0

ಸಂಬಂಧಿತ ಸುದ್ದಿ