ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಆಮ್ ಆದ್ಮಿ ಪಕ್ಷದಿಂದ ಅಮಿತ್ ಶಾ ವಿರುದ್ಧ ಪ್ರತಿಭಟನೆ

ಚಿತ್ರದುರ್ಗ: ಚಿತ್ರದುರ್ಗ ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಅವರಿಗೆ ಕಾಲ್ನಡಿಗೆ ನಡೆಸಿ ಕೇಂದ್ರ ಸರ್ಕಾರದ ಗೃಹ ಮಂತ್ರಿಯಾದ ಅಮಿತ್ ಶಾ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಆಮ್ ಆದ್ಮಿ ಚಿತ್ರದುರ್ಗ ಜಿಲ್ಲಾ ಸಮಿತಿ ವತಿಯಿಂದ ಚಿತ್ರದುರ್ಗ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ ಸಂಸತ್ತು ಅಧಿವೇಶನದಲ್ಲಿ ಗೃಹ ಮಂತ್ರಿ ಅಮಿತ್ ಶಾ ಅವರು ಅಂಬೇಡ್ಕರ್ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ, ದೇಶಕ್ಕೆ ಸಂವಿಧಾನ ಕೊಟ್ಟಂತಹ ಮಹಾತ್ಮಾನ ಬಗ್ಗೆ ಈ ರೀತಿ ಮಾತನಾಡಿರುವುದು ದೇಶಕ್ಕೆ ಗೌರವ ತಂದಿದೆ ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ಸಚಿವ ಸ್ಥಾನದಿಂದ ವಜಗೊಳಿಸಬೇಕು ಎಂದು ಆಮ್ ಆದ್ಮಿ ಜಿಲ್ಲಾಧ್ಯಕ್ಷ ಬಿ‌.ಇ ಜಗದೀಶ್ ಆಗ್ರಹಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

23/12/2024 04:38 pm

Cinque Terre

360

Cinque Terre

0