ಕುಂದಗೋಳ : ಎಗ್ ರೈಸ್ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕುಂದಗೋಳ ಗ್ರಾಮೀಣ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಹೌದು ! ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಮದ ಎಗ್ ರೈಸ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ನಿಂಗಪ್ಪ ಈರಪ್ಪ ಗುಡಗೇರಿ ಎಂಬಾತನನ್ನು ಬಂಧಿಸಿದ ಪೊಲೀಸರು ಬಂಧಿತರಿಂದ 90 ಎಂ.ಎಲ್ ಅಳತೆಯ 19 ಒರಿಜಿನಲ್ ಚಾಯ್ಸ್ ವಿಸ್ಕಿ ತುಂಬಿದ 760 ಬೆಲೆಯ ಮದ್ಯೆ ವಶಕ್ಕೆ ಪಡೆದಿದ್ದಾರೆ.
ಡಿ.18 ರಂದು ಈ ಘಟನೆ ನಡೆದಿದೆ, ಈ ಕುರಿತು ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
Kshetra Samachara
24/12/2024 09:11 am