ಹುಬ್ಬಳ್ಳಿ: ಬೆಳಗಾವಿಯಲ್ಲಿ AICC ಕಾರ್ಯಕ್ರಮ ಇದೆ. ಗಾಂಧಿ ಪ್ರಥಮ ಬಾರಿಗೆ ಅಧ್ಯಕ್ಷರಾಗಿ ನೂರು ವರ್ಷ ಕಳೆದಿದೆ. ಅದರ ಶತಮಾನೋತ್ಸವದ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಇಡೀ ಕಾಂಗ್ರೆಸ್ ಸಮುದಾಯ ಭಾಗಿಯಾಗಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ , ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಲೋಕಸಭಾ ಸದಸ್ಯರು ಭಾಗಿಯಾಗಲಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
24/12/2024 11:46 am