ಹುಬ್ಬಳ್ಳಿ: ಎರಡು ಗುಂಪುಗಳ ಯುವಕರು ಮಾರಾಮಾರಿ ಹೊಡೆದಾಡಿಕೊಂಡಿರುವ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈಗಷ್ಟೇ ನಡೆದಿದೆ.
ಹೌದು,,, ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ಹೊಡೆದಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಕಾರವಾರ ರೋಡ್ ಬ್ರಿಡ್ಜ್ ಪಕ್ಕದಲ್ಲಿ ನಡೆದಿದೆ. ಎರಡು ಗುಂಪುಗಳಲ್ಲಿ ಮಾತಿಗೆ ಮಾತು ನಡೆದಿದೆ. ಅತಿರೇಕಕ್ಕೆ ಹೋದಾಗ ನಡು ರಸ್ತೆಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಇವರು ಯಾರು, ಯಾವ ಕಾರಣಕ್ಕೆ ಹೊಡೆದಾಡಿಕೊಂಡಿದ್ದಾರೆ ಎಂಬುದನ್ನು ಹಳೇ ಹುಬ್ಬಳ್ಳಿ ಪೊಲೀಸರು ತನಿಖೆ ಮಾಡಿ ತಿಳಿಸಬೇಕಿದೆ.
ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
24/12/2024 02:36 pm