ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಂಸತ್ತಿನಲ್ಲಿ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ ಸಂಸದ ಓವೈಸಿಗೆ ಕೋರ್ಟ್ ಸಮನ್ಸ್

ನವದೆಹಲಿ: ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ್ದಕ್ಕಾಗಿ ಎಐಎಂಐಎಂ ಅಧ್ಯಕ್ಷ ಮತ್ತು ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿಗೆ ಬರೇಲಿ ನ್ಯಾಯಾಲಯವು ಸಮನ್ಸ್ ನೀಡಿದೆ.

ಓವೈಸಿ ಅವರು ಸಾಂವಿಧಾನಿಕ ಮತ್ತು ಕಾನೂನು ನಂಬಿಕೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಅರ್ಜಿದಾರರು ತಮ್ಮ ಮನವಿಯಲ್ಲಿ ಹೇಳಿಕೊಂಡಿದ್ದಾರೆ. ಎಐಎಂಐಎಂ ಅಸಾದುದ್ದೀನ್ ಓವೈಸಿ ಅವರ ಘೋಷಣೆ ನಮಗೆ ನೋವುಂಟು ಮಾಡಿದೆ. ಓವೈಸಿ ತಮ್ಮ ಭಾಷಣದಲ್ಲಿ ‘ಜೈ ಪ್ಯಾಲೆಸ್ತೀನ್’ ಎಂದು ದೂರುದಾರರು ಹೇಳಿದ್ದರು.

Edited By : Vijay Kumar
PublicNext

PublicNext

24/12/2024 03:34 pm

Cinque Terre

60.15 K

Cinque Terre

12