ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: 300 ಅಡಿ ಆಳದ ಕಮರಿಗೆ ಬಿದ್ದ ಸೇನಾ ವಾಹನ - ಐವರು ಯೋಧರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಬಳಿ ಮಂಗಳವಾರ ಸೇನಾ ವಾಹನವೊಂದು 300 ಅಡಿ ಆಳದ ಕಮರಿಗೆ ಉರುಳಿ ಬಿದ್ದ ಪರಿಣಾಮ ಐವರು ಯೋಧರು ಸಾವನ್ನಪ್ಪಿದ್ದು, ಹಲವು ಯೋಧರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ವಾಹನದಲ್ಲಿ ಸುಮಾರು 18 ಯೋಧರು ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Edited By : Vijay Kumar
PublicNext

PublicNext

24/12/2024 07:48 pm

Cinque Terre

42.64 K

Cinque Terre

16

ಸಂಬಂಧಿತ ಸುದ್ದಿ