ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಮೆರಿಕ: ಶಿವಣ್ಣ ಆರೋಗ್ಯದ ಕುರಿತು ಅಮೆರಿಕ ವೈದ್ಯರು ಸ್ಪಷ್ಟನೆ

ಅಮೆರಿಕ: ಶಿವಣ್ಣ ಆರೋಗ್ಯ ಕುರಿತು ಅಮೆರಿಕದಿಂದ ವೈದ್ಯರ ವಿಡಿಯೋ ಸಂದೇಶ ರವಾನಿಸಿದ್ದಾರೆ. ದೇವರ ಆಶೀರ್ವಾದ ಮತ್ತು ಎಲ್ಲರ ಹಾರೈಕೆಯಿಂದ ಸರ್ಜರಿ ಯಶಸ್ವಿಯಾಗಿದೆ.

ಶಿವರಾಜ್ ಕುಮಾರ್ ಅವರು ಸರ್ಜರಿಗೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಶಸ್ತ್ರ ಚಿಕಿತ್ಸೆ ನಂತರ ಅವರ ಆರೋಗ್ಯ ಸ್ಥಿರವಾಗಿದೆ. ಆದಷ್ಟು ಬೇಗ ಸಂಪೂರ್ಣ ಚೇತರಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದೇವೆ. ಅಮೆರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ವೈದ್ಯರಿಂದ ಡಾ.ಮುರುಗೇಶ್ ವಿಡಿಯೋ ಮೂಲಕ ಸಂದೇಶ ರವಾನಿಸಿದ್ದಾರೆ.

Edited By : Manjunath H D
PublicNext

PublicNext

25/12/2024 10:06 am

Cinque Terre

60.13 K

Cinque Terre

5