ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಓಲಾ, ಉಬರ್ ಹಾವಳಿಗೆ ಬೆಚ್ಚಿದ ಆಟೋ ಚಾಲಕರು, ವಿನೂತನ ಪ್ರತಿಭಟನೆ..!

ಹುಬ್ಬಳ್ಳಿ: ಓಲಾ, ಉಬರ್, ಯಾತ್ರಿ ಹಾವಳಿಯನ್ನು ಕೂಡಲೇ ನಿಯಂತ್ರಣ ಮಾಡಬೇಕು ಎಂದು ಆಗ್ರಹಿಸಿ ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘ ಹಾಗೂ ಹುಬ್ಬಳ್ಳಿ ಆಟೋರಿಕ್ಷಾ ಮಾಲಕರು ಹಾಗೂ ಚಾಲಕರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಓಲಾ, ಊಬರ್, ಯಾತ್ರಿ ಹಾವಳಿ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಆಟೋ ಚಾಲಕರು ಹಾಗೂ ಮಾಲೀಕರು ಸಾಕಷ್ಟು ಸಂಕಷ್ಟ ಅನುಭವಿಸುವಂತಾಗಿದೆ. ಕೂಡಲೇ ಇದಕ್ಕೆ ಸೂಕ್ತ ಕ್ರಮಗಳನ್ನು ಜರುಗಿಸುವ ಮೂಲಕ ಓಲಾ, ಉಬರ್ ಗಳನ್ನು ಅವಳಿ ನಗರದಲ್ಲಿ ಬ್ಯಾನ್ ಮಾಡುವಂತೆ ಆಗ್ರಹಿಸಿ ಹೋರಾಟ ನಡೆಸಿದರು.

Edited By : Suman K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

25/12/2024 12:42 pm

Cinque Terre

43.27 K

Cinque Terre

8

ಸಂಬಂಧಿತ ಸುದ್ದಿ