ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಚರ್ಚ್ ಗಳಿಗೆ ಭೇಟಿ ನೀಡಿ ಕ್ರಿಸ್ಮಸ್ ಶುಭಾಶಯ ಕೋರಿದ ಶಾಸಕ ರಾಜೇಗೌಡ

ಚಿಕ್ಕಮಗಳೂರು: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ಶೃಂಗೇರಿ, ಕೊಪ್ಪ,

ಎನ್. ಆರ್ ಪುರ ತಾಲೂಕಿನ ವಿವಿಧ ಚರ್ಚ್ ಗಳಿಗೆ ಭೇಟಿ ನೀಡಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಧರ್ಮ ಕೇಂದ್ರದ ಗುರುಗಳಿಗೆ ಕೇಕ್ ವಿತರಿಸಿ ಸನ್ಮಾನಿಸಿ ಹಬ್ಬದ ಶುಭಾಶಯಗಳು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

25/12/2024 08:43 pm

Cinque Terre

1.68 K

Cinque Terre

0

ಸಂಬಂಧಿತ ಸುದ್ದಿ