ಮುಂಬೈ : ಮಹಾರಾಷ್ಟ್ರದ ನವಿ ಮುಂಬೈನ ವಾಶಿ ಪ್ರದೇಶದ ಎಪಿಎಂಸಿ ಮಾರುಕಟ್ಟೆಯ ನಿರ್ಮಾಣ ಹಂತದ ಸೊಸೈಟಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅವಘಡದಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿದೆ.
ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿ ಬೆಂಕಿಯನ್ನು ನಂದಿಸಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಗ್ಯಾಸ್ ಸಿಲಿಂಡರ್‌ನಿಂದ ಸ್ಫೋಟ ಉಂಟಾಗಿರಬಹುದು ಎಂದು ಶಂಕಿಸಲಾಗಿದೆ.
PublicNext
26/12/2024 09:01 am