ಚಿಕ್ಕಮಗಳೂರು: ಮುನಿರತ್ನ ಮೇಲಿನ ಮೊಟ್ಟೆ ದಾಳಿಯ ಬಳಿಕ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರಿಗೂ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಸಾರ್ವಜನಿಕ ಕಾರ್ಯಕ್ರಮಗಳು ಸೇರಿದಂತೆ ಅವರು ಭಾಗವಹಿಸಿಸುವ ಕಾರ್ಯಕ್ರಮಗಳಲ್ಲಿ ಡಿವೈಎಸ್ಪಿ, ಸರ್ಕಲ್ ಇನ್ಸ್ಪೆಕ್ಟರ್, ಪಿಎಸ್ಐ ಮಟ್ಟದ ಅಧಿಕಾರಿಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಸದ್ಯ ಮನೆಯಿಂದ ಹೊರಗಡೆ ಹೋಗುವ ಸಂದರ್ಭದಲ್ಲಿ ಮಾತ್ರ ಅವರಿಗೆ ಈ ಭದ್ರತೆ ಒದಗಿಸಲಾಗಿದೆ.
PublicNext
26/12/2024 02:04 pm