ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಡಿ.27 ರಂದು ಭರಮಸಾಗರ ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ

ಚಿತ್ರದುರ್ಗ: ವಿದ್ಯುತ್ ಪ್ರಸರಣ ಮಾರ್ಗದ ಪರಿವರ್ತನೆ ಕಾರ್ಯದ ಸಂಬಂದ ಡಿ.27 ರಂದು ಭರಮಸಾಗರ ವಿ.ವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ಮುಕ್ತತೆಯನ್ನು ನೀಡಲಾಗಿದೆ.

ಬೆಳಿಗ್ಗೆ 9.00 ರಿಂದ ಸಂಜೆ 5:00 ಗಂಟೆಯವರೆಗೆ ಕಾಮಗಾರಿ ಜರುಗಲಿದ್ದು, ಈ ಅವಧಿಯಲ್ಲಿ ಭರಮಸಾಗರ ವಿ.ವಿ. ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಹೆಗ್ಗೆರೆ , ಎಮ್ಮೆಹಟ್ಟಿ , ನಲ್ಲಿಕಟ್ಟೆ , ಕೋಳಾಳ್ ಎನ್.ಜೆ.ವೈ , ಹೆಗ್ಗಡೆಹಾಳ್, ವಿಜಾಪುರ , ಶಿವನಕೆರೆ , ನಂದಿಹಳ್ಳಿ , ಬಹದುರ್ ಘಟ್ಟ , ಅಡವಿ ಗೋಲ್ಲರಹಳ್ಳಿ , ಭರಮಸಾಗರ , ಪಮೇರಹಳ್ಳಿ , ಕೋಗುಂಡೆ , ಎಸ್.ಕೆ.ಎಮ್ ಕೈಗಾರಿಕ ಪ್ರದೇಶ, ಕೋಡಿಹಳ್ಳಿ , ಅರಳಕಟ್ಟೆ ಮತ್ತು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

Edited By : PublicNext Desk
Kshetra Samachara

Kshetra Samachara

26/12/2024 02:38 pm

Cinque Terre

660

Cinque Terre

0

ಸಂಬಂಧಿತ ಸುದ್ದಿ